ಜನ ಸಾಯುವಾಗ ಇವರಿಗೆ ಕುರ್ಚಿ ಬೇಕಾಗಿದೆ – ರಾಜಶೇಖರ ಪಾಟೀಲ ಲೇವಡಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಬೀದರ – ರಾಜ್ಯದಲ್ಲಿ ಜನರು ಸಾಯುತ್ತಿರುವಾಗ ಬಿಜೆಪಿಯವರಿಗೆ ಕುರ್ಚಿ ಬೇಕಾಗಿದೆ. ಒಬ್ಬರು ಮುಖ್ಯಮಂತ್ರಿ ಆಗಬೇಕು ಅನ್ನುತ್ತಾರೆ, ಇನ್ನೊಬ್ನರಿಗೆ ಮಂತ್ರಿ ಸ್ಥಾನ ಬೇಕು ಅನ್ನುತ್ತ ತಾವೇ ಬಡಿದಾಡುತ್ತಿದ್ದಾರೆ ಯಾರ ಫೋನ್ ಟ್ಯಾಪ್ ಆಗುತ್ತದೆ. ಆಡಳಿತ ಪಕ್ಷದ ಶಾಸಕರ ಫೋನೇ ಟ್ಯಾಪ್ ಆಗುತ್ತದೆ ಎಂದರೆ ವಿಪರ್ಯಾಸ ಎಂದು ಹುಮ್ನಾಬಾದ ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಜಿಲ್ಲೆಯಲ್ಲಿ ಸೊಯಾಬೀನ್ ಬೀಜದ ಕೊರತೆ ಇದೆ ಎಂಬ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದಕ್ಕೂ ಕೊರತೆಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾದ್ಯಮ ಮುಂದೆ ಎದೆ ತಟ್ಟಿ ಹೇಳುತ್ತ, ನಾವು ಮೂರನೇ ಅಲೆಗೆ ತಯಾರ ಇದ್ದೇವೆ ಎಂದು ಹೇಳಿದರೆ ಅದರ ಅರ್ಥ ನಾವು ಏನು ತಿಳಿದು ಕೊಳ್ಳಬೇಕು ಎಂದು ರಾಜಶೇಖರ ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ರಾಜ್ಯದಲ್ಲಿ ಕೋರೋನಾ ಆರ್ಭಟ ಹಿನ್ನೆಲೆಯಲ್ಲಿ ಸಾವು ನೋವು ಆಗಿದೆ ಮತ್ತು ಜಿಲ್ಲೆಯಲ್ಲಿ ಸೊಯಾಬಿನ್ ಬೀಜ ಕೊರತೆ ಉಂಟಾಗುತ್ತದೆ ಇವರು ಅಲ್ಲಿ ಕುರ್ಚಿಗಾಗಿ ಬಡಿದಾಡುತ್ತಿದ್ದಾರೆ ಇದರ ಬಗ್ಗೆ ವಿಚಾರ ಮಾಡಿ ಎಂದು ರಾಜಶೇಖರ ಪಾಟೀಲ ಹೇಳಿದರು.

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!