ಮುನವಳ್ಳಿ: ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕರು ಹಾಗೂ ಶಿಕ್ಷಕಿಯರು ಇದೇ ಮಾರ್ಚ 14 ಮತ್ತು 15 ರಂದು ನಡೆದ ಬೆಳಗಾವಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮುನವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯ ಶ್ರೀಮತಿ ಉಮಾದೇವಿ ಏಣಗಿಮಠ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಯಲ್ಲಪ್ಪ ತಂಗೋಜಿ ಶಿಕ್ಷಕರು 61 ಕೆ. ಜಿ ಪುರುಷರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಡಾ. ಎನ್. ಆರ್ ಚಲವಾದಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವರು.
ವಿವಿಧ ಸ್ಫರ್ಧೆಗಳಲ್ಲಿ ವಿಜೇತರು
0
359
RELATED ARTICLES