spot_img
spot_img

ಗ್ರಾಮ ನೈರ್ಮಲ್ಯ ಯೋಜನೆ ಕುರಿತು ಕಾರ್ಯಾಗಾರ

Must Read

ಬೆಳಗಾವಿ – ದಿನಾಂಕ 26.08.2022. ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತಿ ಬೆಳಗಾವಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯ ಯೋಜನೆ (Village Sanitation Plan – VSP) ಯನ್ನು ತಯಾರಿಸುವ ಕುರಿತು ಬೆಳಗಾವಿ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಉಪ ಕಾರ್ಯದರ್ಶಿಗಳು (ಆಡಳಿತ) ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಗ್ರಾಮ ನೈರ್ಮಲ್ಯ ಯೋಜನೆ (VSP) ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಗಾರ ಆಯೋಜಿಸಲಾಗಿತ್ತು.

ರಾಮದುರ್ಗ ತಾಲ್ಲೂಕಿನ ಸುನ್ನಾಳ ಗ್ರಾಮ ಪಂಚಾಯಿತಿಯ ಗ್ರಾಮದ ಸಾಮಾಜಿಕ ನಕ್ಷೆಯನ್ನು ಬಿಡಿಸುವ ಮೂಲಕ ಮಾಹಿತಿಯನ್ನು ತಿಳಿಸಲಾಯಿತು.

ಸದರಿ ಕಾರ್ಯಗಾರದಲ್ಲಿ ಯೋಜನಾ ನಿರ್ದೇಶಕರು, ಮತ್ತು ಸಹಾಯಕ ನಿರ್ದೇಶಕರು (ನರೇಗಾ ಮತ್ತು ಪಂ.ರಾ) ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,SBM-G ಮತ್ತು JJM-DPM ಜಿಲ್ಲಾ ಸಮಾಲೋಚಕರು, ಹಾಗೂ ISA ಹಾಗೂ ISRA ತಂಡದ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಲ್ಲಿನಾಥ ಶ್ರೀ ಆಗ್ರಹ

ಮೂಡಲಗಿ: ಜಗತ್ತಿಗೆ ಬೆಳಕನ್ನು ಕೊಟ್ಟ  ಗಾಣಿಗ ಸಮುದಾಯ ಇಂದು ಗಾಣಗಳು ಬತ್ತಿ ಹೋಗಿ ಯಂತ್ರೋಪಕರಣ ಬಂದಾಗಿನಿಂದ ಮೂಲ ಕಸಬು ಕಳೆದುಕೊಂಡು ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!