spot_img
spot_img

ವಿಶ್ವ ಪರಿಸರ ದಿನ ಆಚರಣೆ

Must Read

ಸಿಂದಗಿ -ವಿಶ್ವ ಪರಿಸರದ ದಿನಾಚರಣೆಯ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಭೂಸಗೋಳ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾಧವ, ಸರಕಾರಿ ಅಭಿಯೋಜಕ ಆನಂದ ರಾಠೋಡ, ಪ್ರಾದೇಶಿಕ ಅರಣ್ಯ ಅಧಿಕಾರಿ ಬಿ.ಆಯ್.ಬಿರಾದಾರ, ವಲಯ ಅರಣ್ಯ ಅಧಿಕಾರಿ ಎಂ.ವೈ.ಮಲಕಣ್ಣವರ, ಇಲಾಖಾ ಸಿಬ್ಬಂದಿ ಎಂ.ಎನ್.ಮುಲ್ಲಾ, ಆರ್.ಎಚ್.ಜಮಾದಾರ, ಅಶೋಕ ಲಾಳಸಂಗಿ, ಸೋಮು ಬಬಲೇಶ್ವರ, ವಿ.ಎನ್.ಚನ್ನೂರ ಭಾಗವಹಿಸಿದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!