spot_img
spot_img

ವಿಶ್ವ ಪರಿಸರ ದಿನ ಆಚರಣೆ

Must Read

ಚಿಕ್ಕೋಡಿ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕೋಡಿ ಇವರ ಆಶ್ರಯದಲ್ಲಿ “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಕಛೇರಿಯ ಆವರಣದಲ್ಲಿ “ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರ್ ಎ ಎಸ್ ಬಣಗಾರ ರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಜೇಂದ್ರ ಮೈಗೂರು, ಮಲ್ಲಪ್ಪ ಕಾಂಬಳೆ, ಎಸ್. ಎನ್. ಕುಂಬಾರ್, ಎಂ ಎ ಪೋತದಾರ, ಜಿಲ್ಲಾ ಯೋಜನಾ ವ್ಯವಸ್ಥಾಪಕರು ದೀಪಕ್.ಕೆ , ಎ.ಇ, ರವರು. ಎ.ಈ, ಜೆ.ಈ ಗಳು, ಜಿಲ್ಲಾ ಎಮ್.ಐ.ಎಸ್. ಭೂ ವಿಜ್ಞಾನಿಗಳು. ಲ್ಯಾಬ್ ನ ಸಂಯೋಜಕರು ಹಾಗೂ ಆರ್ ಡಬ್ಲ್ಯೂ ಎಸ್ ನ ಎಲ್ಲಾ ಸಿಬ್ಬಂದಿಗಳು ಕೂಡ ಭಾಗವಹಿಸಿದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!