Bidar News: ಬಸವಕಲ್ಯಾಣದಲ್ಲಿ ಯಡಿಯೂರಪ್ಪ ಪ್ರಚಾರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೀದರ – ಜಿಲ್ಲೆಯ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಮತಯಾಚನೆ ಮಾಡಿದರು.

ಮರಾಠಾ ಸಮುದಾಯದವರು ಹೆಚ್ಚಾಗಿರುವ ಲಾಡ್ವಂತಿ ಗ್ರಾಮದಲ್ಲಿ ಬೃಹತ್ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಅವರ ಜೊತೆ ಡಿ ಸಿಎಂ ಲಕ್ಷ್ಮಣ ಸವದಿ, ಗ್ರಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ವಿ.ಸೋಮಣ್ಣ, ಪ್ರಭುಚವ್ಹಾಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

- Advertisement -

ಕೊರೋನಾ ವೈರಾಣು ಹೆಚ್ಚುತ್ತಿರುವ ಸಂದರ್ಭದಲ್ಲಿ ಇಡೀ ಸರ್ಕಾರವೆ ಕೊರೋನಾ ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು.

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!