spot_img
spot_img

ಕನ್ನಡ ಮಾಣಿಕ್ಯ ಪ್ರಶಸ್ತಿಗೆ ಯುವ ನಟ ವಿಶ್ವಪ್ರಕಾಶ ಟಿ ಮಲಗೊಂಡ ಆಯ್ಕೆ

Must Read

spot_img
- Advertisement -

ಬೆಂಗಳೂರು: ಬಿಎನ್ ಹೊರಪೇಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಹಾಗೂ ಕಲಾವಿದರ ಧ್ವನಿಯಾಗಿ ದುಡಿಯುತ್ತಿರುವ ಹೈಬ್ರಿಡ್ ನ್ಯೂಸ್ ಎರಡನೇ ವರ್ಷದ ಸಂಭ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಸಮಾರಂಭದಲ್ಲಿ “ಕನ್ನಡ ಮಾಣಿಕ್ಯ ಪ್ರಶಸ್ತಿ” 2021-22 ಈ ಪ್ರಶಸ್ತಿಗೆ ವಿಜಯಪುರದ ಯವ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರು ಆಯ್ಕೆಯಾಗಿದ್ದಾರೆ ಎಂದು ಸಂಪಾದಕ ಬಿ.ಎನ್ ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಟ ವಿಶ್ವಪ್ರಕಾಶ ಮಲಗೊಂಡ ಅವರ ಸಾಮಾಜಿಕ ಜಾಲತಾಣ ಹಾಗೂ ಚಿತ್ರರಂಗದ ಸಾಧನೆ ಹಾಗೂ ಅನುಪಮ ಸೇವೆಯನ್ನು ಪರಿಗಣಿಸಿ ಈ ‘ಕನ್ನಡ ಮಾಣಿಕ್ಯ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ ಎಂದು ಬಿ.ಎನ್.ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group