ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !

Must Read

ಬೀದರ – ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆ

ಮಹೇಶ್ ಎಂಬ ಯುವಕನ ಕುತ್ತಿಗೆಯ‌ ಹಿಂಭಾಗಕ್ಕೆ ಚಾಕುವಿನಿಂದ ಇರಿತವಾಗಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ

ಬೀದರ್‌ ನಗರದ ಮೈಲೂರು ಬಡಾವಣೆಯಲ್ಲಿ ನಡೆದ ಘಟನೆ ನಡೆದಿದ್ದು ಶಿವರಾತ್ರಿ ನಿಮಿತ್ತ ಚಂದಾ ಕೊಡುವಂತೆ ವಿದ್ಯಾನಗರ ಬಡಾವಣೆ ಯುವಕರಿಂದ ಬೇಡಿಕೆ ಇತ್ತು ಅಂಗಡಿ ಮಾಲೀಕ ಇಲ್ಲ, ಆಮೇಲೆ ಬನ್ನಿ ಎಂದಿದ್ದಕ್ಕೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಲಾಗಿದೆ.

ಗಾಯಗೊಂಡ ಯುವಕ‌ ಮಹೇಶ‌ನಿಗೆ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರು ಹಲ್ಲೆ ಮಾಡುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ : ನಂದಕುಮಾರ ಕರಂಜೆ, ಬೀದರ

LEAVE A REPLY

Please enter your comment!
Please enter your name here

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group