ಯುವಕರು ಬಿಜೆಪಿಯನ್ನು ಬಲಗೊಳಿಸಬೇಕು – ಮಲ್ಲಿಕಾರ್ಜುನ ಬಾಳಿಕಾಯಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ – ಕೇಂದ್ರ ಮತ್ತು ರಾಜ್ಯ ಸರ್ಕಾರ ಅಭಿವೃದ್ದಿ ಕಾರ್ಯಗಳನ್ನು ಮತದಾರ ಬಂಧುಗಳಿಗೆ ತಿಳಿಸಲು ಪ್ರತಿಯೊಬ್ಬ ಯುವ ಮೊರ್ಚಾ ಪದಾಧಿಕಾರಿಗಳು ಸನ್ನದ್ಧರಾಗಬೇಕು ಜೊತೆಗೆ ಸಾಧನೆ ತಿಳಿಸಿ ಈ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಹೇಳಿದರು.

ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆ ಹಾಗೂ ಅರಭಾವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ಸರ್ಕಲ್ ನಲ್ಲಿ ಯುವಕರೊಂದಿಗೆ ಚಾಯ್ ಪೇ ಚರ್ಚಾ, ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

- Advertisement -

ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಸುಭದ್ರ ವಾಗಿದೆ ಅದಕ್ಕಾಗಿ ಈ ಉಪ ಚುನಾವಣೆಯಲ್ಲಿ ಮಂಗಲಾ ಅಂಗಡಿಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದರು.

ರಾಜ್ಯ ಉಪಾಧ್ಯಕ್ಷರಾದ ಹಾಸನದ ಹರೀಶಗೌಡರು, ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ,ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ,ವಿಜಯಪೂರ ಸಾಮಾಜಿಕ ಜಾಲತಾಣ ಸಂಚಾಲಕರು ಸಂದೀಪ ಪಾಟೀಲ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ದುರದುಂಡಿ, ಜಿಲ್ಲಾ ಕಾರ್ಯದರ್ಶಿ ಗುರು ಹಿರೇಮಠ ದುಂಡಪ್ಪಾ ನಂದಗಾವಿ, ಚೇತನ ನಿಶ್ಯಾನಿಮಠ ಹಾಗೂ ರಾಜ್ಯ, ಜಿಲ್ಲೆ, ಮಂಡಲದ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!